Headlines

ಶಾಂತಿ ಸೌಹಾರ್ಧತೆಯಿಂದ ಐಕ್ಯತೆ ಸಾಧ್ಯ – ಸೊನಲೆ ಶ್ರೀನಿವಾಸ್

ರಿಪ್ಪನ್‌ಪೇಟೆ : ಶಾಂತಿ, ಸೌಹಾರ್ಧತೆಯನ್ನು ಬೆಳೆಸಿದರೆ ಮಾತ್ರ ದೇಶದಲ್ಲಿ ಐಕ್ಯತೆ ಸಾಧ್ಯ. ಜತೆಗೆ ಸರ್ವರೂ ಸಮನ್ವಯತೆಯಿಂದ ಬದುಕಬಹುದು ಎಂದು ಇತಿಹಾಸಕಾರ ಸೊನಲೆ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಆವರಣದ ಕೂರ ತಂಝಲ್ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಆಯೋಜಿಸಿದ್ದ ಸ್ನೇಹ – ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ವ ಜನಾಂಗದ ಮನಸ್ಸುಗಳನ್ನು ಗಟ್ಟಿಗೊಳಿಸಿದರೆ ದೇಶ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಪ್ರಚೋಧನಾಕಾರಿಗಳೇ ಪ್ರಜ್ವಲಿಸುತ್ತವೆ. ಇದರಿಂದ ದೇಶದಲ್ಲಿ ಅಶಾಂತಿ…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

RIPPONPETE | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕ್ ಒಕ್ಕಲಿಗ ಸಂಘದಿಂದ ಪ್ರತಿಭಟನೆ

RIPPONPETE | ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಾಲೂಕ್ ಒಕ್ಕಲಿಗ ಸಂಘದಿಂದ ಪ್ರತಿಭಟನೆ ರಿಪ್ಪನ್‌ಪೇಟೆ :ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮುನಿರತ್ನನನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ವಿನಾಯುಕ ವೃತ್ತದಿಂದ ಮೆರವಣಿಗೆ ತೆರಳಿ ಗ್ರಾಮ ಪಂಚಾಯತ್ ಆವರಣದಲ್ಲಿ ಶಾಸಕ ಮುನಿರತ್ನ ವಿರುದ್ಧ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಎಂ ಎಂ ಪರಮೇಶ್ ಮಾತನಾಡಿ,…

Read More

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ ಗ್ರಾಮೀಣ ಭಾಗದ ಜನತೆಗೆ ಗ್ರಾಪಂ ಕಟ್ಟಡವೇ ವಿಧಾನ ಸೌಧ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಸರಕಾರಿ ಅಧಿಕಾರಿಗಳು ಹಾಗೂ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೆದ್ದಾರಿಪುರ ಗ್ರಾಮ ಪಂಚಾಯತ್ ಕಛೇರಿಯ ಮೊದಲನೆ ಮಹಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿ…

Read More

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಪಟ್ಟಣದ ಮಸೀದಿ ಸಮಿತಿ ವತಿಯಿಂದ ಹಿಂದೂ ಕಾರ್ಯಕರ್ತರಿಗೆ ಪಾನೀಯ ಹಾಗೂ ಕೇಕ್ ವಿತರಿಸಿ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಮಕ್ಕಾ ಜುಮ್ಮಾ ಮಸೀದಿ ಹಾಗೂ SSF , SYS ಸಂಘಟನೆಗಳ…

Read More

RIPPONPETE | ಸತತ 20 ಗಂಟೆ ರಾಜಬೀದಿ ಉತ್ಸವದೊಂದಿಗೆ ಜಲಸ್ಥಂಭನಗೊಂಡ ಗಣಪತಿ

ರಿಪ್ಪನ್‌ಪೇಟೆ : ಕಳೆದ 11 ದಿನಗಳ ಕಾಲ ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ರಾಜಬೀದಿ ಉತ್ಸವವು ಮಂಗಳವಾರ ಸಂಜೆ 5.30 ಕ್ಕೆ ಹೊರಟು ಸತತ 20 ಗಂಟೆಗಳ ಕಾಲ  ಸಂಚರಿಸಿ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಹೊಸನಗರ ರಸ್ತೆಯಲ್ಲಿರುವ ಗವಟೂರು ತಾವರೆಕೆರೆಯಲ್ಲಿ ಅಪಾರ ಸಂಖ್ಯೆಯ ಜನಸ್ತೋಮದ ಮಧ್ಯೆ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಲಾಯಿತು. ಇದರೊಂದಿಗೆ ಸೆ.7 ರಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದ `ತಿಲಕ್’ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ…

Read More

RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…

Read More

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ

ರಿಪ್ಪನ್‌ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು,ರಾಜಬೀದಿ ಉತ್ಸವ ಸಾಗುವ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ರಾಜಬೀದಿ ಉತ್ಸವ ಸಾಗುವ ರಸ್ತೆಗಳಲ್ಲಿರುವ ಹೊಂಡಗುಂಡಿಗಳನ್ನು ಮುಚ್ಚಲು ದುರಸ್ತಿ ಕಾರ್ಯ ಈಗಾಗಲೇ ಪ್ರಾರಂಭಗೊಂಡಿದೆ. ತೀರ್ಥಹಳ್ಳಿ ರಸ್ತೆಯ ಬೈಪಾಸ್ ಮುಡುಬಾ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ವತಿಯಿಂದ…

Read More

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ದ ಗಣೇಶೋತ್ಸವ ಸಂಭ್ರಮ – 11 ದಿನ ಏನೆಲ್ಲಾ ಕಾರ್ಯಕ್ರಮಗಳಿರುತ್ತವೆ ಗೊತ್ತಾ..!!? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಸಮಿತಿಯ 57 ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ , ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷಣ ಬಳ್ಳಾರಿ…

Read More

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಜಾತಿ ನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ದಾಖಲಾಗಿದ್ದು ದೂರು ನೀಡಿದ ಮಹಿಳೆ ಹಾಗೂ ಆತನ ಪತಿ ವಿರುದ್ದ ಹನಿಟ್ರ್ಯಾಪ್ ಪ್ರಕರಣವೂ ದಾಖಲಾಗಿದೆ. ಹೌದು.. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಎ ಎನ್…

Read More
Exit mobile version