
Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ
Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ…