Headlines

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…

Read More

ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು ಶನಿವಾರ ರಾತ್ರಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಹಿದಾ ಭಾನು (63) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊರೊನಾ ಕಾಯಿಲೆಯಿಂದ ನಾಲ್ಕು ವರ್ಷಗಳ ಹಿಂದೆ ಮೃತ ಮಹಿಳೆಯ ಪತಿ ಮುನೀರ್ ಸಾಬ್ ಸಾವನ್ನಪ್ಪಿದರು. ಪತಿಯ ಅಗಲಿಕೆಯಿಂದ ಕೊರಗುತಿದ್ದ ಶಾಹಿದಾ ಭಾನು ಶನಿವಾರ ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು…

Read More

RIPPONPETE | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಅಂಗವಾಗಿ ಶಾಂತಿಸಭೆ

RIPPONPETE | ಗಣೇಶೋತ್ಸವ ಹಾಗೂ ಈದ್ ಮಿಲಾದ್ ಅಂಗವಾಗಿ ಶಾಂತಿಸಭೆ ಕಾನೂನು ಪಾಲನೆಗೆ ಕರೆಯಬೇಡಿ ಹಬ್ಬಕ್ಕೆ ಕರೆಯಿರಿ – ತಹಶೀಲ್ದಾರ್ ರಶ್ಮಿ ಹಾಲೇಶ್ ರಿಪ್ಪನ್‌ಪೇಟೆ : ಜಾತಿ ಮತ ಪಂಥಗಳ ಭೇಧವನ್ನು ಮರೆತು ಸಧ್ಭಾವನೆಯಿಂದ ಎಲ್ಲರಲ್ಲೂ ಬೆರೆತು ಹಬ್ಬವನ್ನು ಆಚರಿಸಿದಾಗ ಅದು ನಾಡಹಬ್ಬವಾಗುತ್ತದೆ ಎಂದು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದರು. ಇಲ್ಲಿನ ಗ್ರಾಮ ಪಂಚಾಯಿತಿಯ ಕುವೆಂಪು ಸಭಾಭವನದಲ್ಲಿ ಪೊಲೀಸ್, ಕಂದಾಯ ಇಲಾಖೆಯವರು ಆಯೋಜಿಸಲಾದ “ಗೌರಿ-ಗಣೇಶ ಮತ್ತು ಈದ್ ಮಿಲಾದ್’’ ಹಬ್ಬದ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ…

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್‌ಪೇಟೆ : ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ…

Read More

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ

ರಿಪ್ಪನ್‌ಪೇಟೆ ಕೆಡಿಪಿ ಸಭೆ | ಸರ್ಕಾರಿ ಆಸ್ಪತ್ರೆಯಲ್ಲಿ ಕುಡುಕರ ಹಾವಳಿಯನ್ನು ತಪ್ಪಿಸಿ – ವೈದ್ಯಾಧಿಕಾರಿ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸಲು ಸಿಬ್ಬಂದಿಗಳಿಗೆ ಕಷ್ಟಕರವಾಗಿದ್ದು  ರೋಗಿಗಳ ಕಡೆಯವರು ಎಂದು ಹೇಳಿಕೊಂಡು ಬರುವ ಕೆಲವರು ಮದ್ಯಪಾನ ಮಾಡಿಕೊಂಡು ಬಂದು ಘಟನೆಯ ಸೂಕ್ಷ್ಮತೆ ಬಗ್ಗೆ ಅರಿವಿಲ್ಲದೇ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ವೈದ್ಯಧಿಕಾರಿ ಡಾ. ಆಂಜನೇಯ ಕೆಡಿಪಿ ಸಭೆಯಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಪಟ್ಟಣದ ಕುವೆಂಪು ಸಭಾಂಗಣದಲ್ಲಿ…

Read More

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2024ನೇ ಸಾಲಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ನಾಸೀರ್ ಸುಮಯ್ಯ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖುದ್ದೂಸ್ , ಉಪಾಧ್ಯಕ್ಷರಾಗಿ ರಾಯಿಲ್ ಆರ್ ಎ , ಖಜಾಂಚಿಯಾಗಿ ಮಾಶೂಮ್ ಜೆ ಹಾಗೂ ಸಹ ಕಾರ್ಯದರ್ಶಿಯನ್ನಾಗಿ ಸಿರಾಜ್ ಮತ್ತು ಸದಸ್ಯರುಗಳಾಗಿ ಹಂಜಾ…

Read More

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ ರಿಪ್ಪನ್‌ಪೇಟೆ : ಕಳೆದ ಆರೇಳು ತಿಂಗಳುಗಳಿಂದ ತನ್ನ ಬದುಕಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ಸರ್ಕಾರ ನೀಡಿದ ವೃದ್ದಾಪ್ಯ ವೇತನವನ್ನು ಪಡೆಯಲು ಹತ್ತಾರು ಬಾರಿ ಬ್ಯಾಂಕ್ ಗೆ ಅಲೆದಾಡಿ ಒದ್ದಾಟ ನಡೆಸಿದ ಬಡ ವೃದ್ದೆಗೆ ಕೊನೆಗೂ ಸಿಕ್ಕಿತು ವೃದ್ದಾಪ್ಯ ವೇತನ… ಹೌದು… ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ 80 ವರ್ಷದ ವೃದ್ದೆಗೆ ಸರ್ಕಾರದಿಂದ ವೃದ್ದಾಪ್ಯ ವೇತನ ಬರುತಿದ್ದು ಅದನ್ನು ನೀಡುವಲ್ಲಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ

Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ವಿದ್ಯಾರ್ಥಿಗಳು ಪೊಲೀಸ್‌ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್‌ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…

Read More
Exit mobile version