
RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ
RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ ರಿಪ್ಪನ್‌ಪೇಟೆ : ಸಾರ್ವಜನಿಕರಿಗೆ ಅನುಕೂಲವಾಗಲೆಂದು ನಡೆಸುವ ಗ್ರಾಮಸಭೆಯ ಬಗ್ಗೆ ಕಳೆದ ಒಂದು ವಾರದಿಂದ ವ್ಯಾಪಕ ಪ್ರಚಾರ ನಡೆಸಿದರೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸದ ಹಿನ್ನಲೆ ಗ್ರಾಮಸಭೆಯಲ್ಲಿ ಖಾಲಿ ಕುರ್ಚಿಗಳು ಎದ್ದು ಕಾಣುತಿದ್ದು ಸಾರ್ವಜನಿಕರ ನಿರಾಸಕ್ತಿಗೆ ಗ್ರಾಮಾಡಳಿತ ಬೇಸರ ವ್ಯಕ್ತ ಪಡಿಸಿರುವ ಘಟನೆ ನಡೆದಿದೆ. ಗ್ರಾಮಸಭೆಯಲ್ಲಿ ಏನೇನಾಯ್ತು…!? ಪಟ್ಟಣದ ಬಸ್ ನಿಲ್ದಾಣಕ್ಕಾಗಿ ಕಾಯ್ದಿರಿಸಲಾಗಿರುವ 32 ಗುಂಟೆ ಜಾಗವನ್ನು ಕೂಡಲೇ ತೆರವುಗೊಳಿಸಿ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಮತ್ತು ವಿನಾಯಕ ವೃತ್ತದಲ್ಲಿನ ಆಟೋ…


