ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ; ₹1.66 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ!
ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ; ₹1.66 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ! | MLA Araga Jnanendra inaugurated various development works worth Rs. 1.66 crore, including road projects and a government high school building in Garthikere Gram Panchayat limits. ರಿಪ್ಪನ್‌ಪೇಟೆ: ಗರ್ತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ನೀಡಿದರು. ರಸ್ತೆ ಅಭಿವೃದ್ಧಿ…
