w
Headlines
Home » Rowdysheeter
GridArt 20240812 180029122.jpg

ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಭವಿತ್ ಏಳು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಈತನೊಬ್ಬ ರೌಡಿಶೀಟರ್ ಆಗಿದ್ದು ನಿರಂತರವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದು ನಿನ್ನೆ ರಾತ್ರಿ ಅಮಾಯಕರನ್ನು ತಡೆಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಈತನ ಜೊತೆ ಇನ್ನಿಬ್ಬರು ಸಹಚರರು ಸೇರಿಕೊಂಡಿದ್ದರು. ಇಂದು ಈತನ ಹುಡುಕಾಟದಲ್ಲಿದ್ದ ಪೊಲೀಸರಿಗೆ ವಿನೋಬನಗರ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.