ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಹಲವರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಹಲವರಿಗೆ ಗಾಯ | Bus overturned after the driver lost control near Kalgala-Halakottige Cross in Sagara taluk, Shivamogga. Several people were injured and are receiving treatment at Thumari Hospital. ಸಾಗರ: ಚಾಲಕನ ನಿಯಂತ್ರಣ ತಪ್ಪಿದ ಬಸ್‌ವೊಂದು ಪಲ್ಟಿಯಾಗಿ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಗಲ್–ಹಲಕೊಟ್ಟಿಗೆ ಕ್ರಾಸ್ ಬಳಿ ನಡೆದಿದೆ. ದಾವಣಗೆರೆಯ…
