
ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!?
ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!? ಕಳ್ಳರು ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಘಟನೆ ಇಂದು (ಜನವರಿ 16) ಬೆಳಗ್ಗೆ 2.30 ರಿಂದ 3 ಗಂಟೆ ಸುಮಾರಿಗೆ ನಡೆದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಬೆಳ್ಳಂ ಬೆಳಗ್ಗೆ ನಡೆದ ಈ ಘಟನೆ ಬಾಲಿವುಡ್ ಮಂದಿಯನ್ನು ಬೆಚ್ಚಿಬೀಳಿಸಿದೆ. ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸೋಶಿಯಲ್ ಮೀಡಿಯಾಗಳಲ್ಲಿ ಆತಂಕವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಸೈಫ್ ಅಲಿ…