ಅಕ್ರಮ ಮರಳು ಸಾಗಾಣಿಕೆ – ಟಿಪ್ಪರ್ ಲಾರಿ ವಶಕ್ಕೆ
Ripponpete | ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಡೂರು ಸಮೀಪದಲ್ಲಿ ಟಿಪ್ಪರ್ ನಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದಾಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ಪ್ರಕರಣದಲ್ಲಿ ಲಾರಿಯನ್ನು ವಶಕ್ಕೆ ಪಡೆದ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರಿಯಾರವರು ಪ್ರಕರಣ ದಾಖಲಿಸಿಕೊಂಡು ರಿಪ್ಪನ್‌ಪೇಟೆ ಪೊಲೀಸ್ ಠಾಣೆ…