ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined students of Honnetalu Government School in paddy transplantation and taught them practical farming skills during an agricultural study programme. ಶಿವಮೊಗ್ಗ: ಶಾಲಾ ಮಕ್ಕಳೊಂದಿಗೆ ಖಾಕಿ ಸಮವಸ್ತ್ರದಲ್ಲೇ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡುವ ಮೂಲಕ ಆಗುಂಬೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಶಿವನಗೌಡ ಪಾಟೀಲ್ ಗಮನ ಸೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ…