ಶಿವಮೊಗ್ಗದಲ್ಲಿ ಹಿಟ್ ಅಂಡ್ ರನ್: ವಾಕಿಂಗ್‌ಗೆ ತೆರಳಿದ್ದ ಶಿಕ್ಷಕಿ ಸಾವು
ಶಿವಮೊಗ್ಗದಲ್ಲಿ ಹಿಟ್ ಅಂಡ್ ರನ್: ವಾಕಿಂಗ್‌ಗೆ ತೆರಳಿದ್ದ ಶಿಕ್ಷಕಿ ಸಾವು | A 41-year-old school teacher, Roopa, died after a white Maruti Suzuki car hit her while she was walking near Srirampura Ring Road in Shivamogga on October 11. ಶಿವಮೊಗ್ಗ: ನಗರದ ಶ್ರೀರಾಮಪುರ ರಿಂಗ್ ರಸ್ತೆ ಬಳಿ ವಾಕಿಂಗ್‌ಗೆ ತೆರಳಿದ್ದ ಶಾಲಾ ಶಿಕ್ಷಕಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಮೃತರನ್ನು ಶಕ್ತಿಧಾಮ…
