ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi Vinayaka Swamy Temple in Ripponpete on the occasion of Prime Minister Narendra Modi’s 76th birthday under the Seva Sankalpa Abhiyan. ರಿಪ್ಪನ್‌ಪೇಟೆ: ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನದ ಅಂಗವಾಗಿ ರಿಪ್ಪನ್‌ಪೇಟೆ–ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ವತಿಯಿಂದ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ…