Headlines

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ – ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಮಾಜಿ ಸಂಚಾಲಕ ಕಲ್ಯಾಣಿ ಶರತ್ ಎಸ್ ವಿ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶರತ್ ಕಲ್ಯಾಣಿಯನ್ನು ಮಹಿಳಾ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದ ಮೂರು ಜನರ ತಂಡ ಕಾರ್ಯಾಚರಣೆ ನಡೆಸಿ ಬಿಜಾಪುರ ತಾಲೂಕಿನಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದು…

Read More