
ವಿಷ ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ
ವಿಷ ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ ಶಿವಮೊಗ್ಗ: ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಇದು ಆತ್ಮಹತ್ಯೆ ಅಲ್ಲ, ಅನುಮಾನಾಸ್ಪದ ಸಾವು ಎಂದು ಆರೋಪಿಸಿದೆ. ಗಾಡಿಕೊಪ್ಪದ ನಿವಾಸಿ ಭೋಜ್ಯ ನಾಯ್ಕ (೫೮) ಆತ್ಮಹತ್ಯೆ ಮಾಡಿಕೊಂಡಿರುವವರು. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೂ ಅವರ ಕುತ್ತಿಗೆಯಲ್ಲಿ ನೇಣು ಬಿಗಿದ ಕಲೆ ಇರುವುದರಿಂದ ಕುಟುಂಬ ಇದೊಂದು ಅನುಮಾನಸ್ಪದ ಸಾವು ಎಂದು ಆರೋಪಿಸಿದೆ. ಭೋಜ್ಯ ನಾಯ್ಕ್ ಅಣ್ಣ ತಮ್ಮಂದಿರ ನಡುವೆ ಆಸ್ತಿ…