
ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ
ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ…