ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ

ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta SP of Shivamogga district. Citizens can report corruption, irregularities and delays in government services to the Lokayukta office. ಶಿವಮೊಗ್ಗ : ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್‌ಪಿ) ಆಂಟನಿ ಜಾನ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈವರೆಗೆ ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಸ್….

Read More