w
Headlines
Home » Shivamogga News » Page 4
Screenshot 2026 09 04 20 19 00 574 com.openai.chatgpt edit

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ MLA Beluru Gopalakrishna emphasized the importance of children’s educational progress during the Eid Milad celebrations held in Ripponpete. ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ…

Read Full News
Screenshot 2026 09 04 18 33 07 800 com.openai.chatgpt edit

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash urges Rippanpete residents to celebrate Ganeshotsava peacefully within the legal framework. Strict ban on DJs and single-window clearance for pandal permissions announced. ರಿಪ್ಪನ್‌ಪೇಟೆ: ಕೇವಲ ಧಾರ್ಮಿಕ ಆಚರಣೆಯಾಗಿ ಉಳಿಯದೆ, ಸರ್ವ ಜನಾಂಗವನ್ನು ಒಗ್ಗೂಡಿಸುವ ವೇದಿಕೆಯಾಗಿ ಗಣೇಶೋತ್ಸವ ಮೂಡಿಬರಬೇಕು. ಕಾನೂನು ಚೌಕಟ್ಟಿನೊಳಗೆ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆಗೆ ಹೆಸರಾದ…

Read Full News
Screenshot 2026 09 03 11 59 47 826 com.openai.chatgpt edit

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ

ಗಣೇಶೋತ್ಸವ ಹಿನ್ನೆಲೆ: ಸೆ.4ರಂದು ರಿಪ್ಪನ್‌ಪೇಟೆಯಲ್ಲಿ ಎಎಸ್‌ಪಿ ಭಾನುಪ್ರಕಾಶ್ ನೇತೃತ್ವದಲ್ಲಿ ಶಾಂತಿ ಸಭೆ A peace meeting for Ganesh festival committees will be held on September 4, 2026, at GSB Community Hall in Ripponpete under the leadership of Thirthahalli ASP. ರಿಪ್ಪನ್‌ಪೇಟೆ: ಮುಂಬರುವ ಗಣೇಶೋತ್ಸವದ ಹಿನ್ನೆಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗಣಪತಿ ಸೇವಾ ಸಮಿತಿಗಳ…

Read Full News
Screenshot 2026 09 02 21 43 06 323 com.openai.chatgpt edit

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically arrested rowdy-sheeter Dilip alias Kariya, who was hiding underwater in a stream to evade arrest. He faces 16 criminal cases. ಭದ್ರಾವತಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನ ಅಡಿಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌ನನ್ನು ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಪತ್ತೆಹಚ್ಚಿ ಬಂಧಿಸಿರುವ ಘಟನೆ ನಡೆದಿದೆ….

Read Full News
Screenshot 2026 09 02 21 31 51 701 com.openai.chatgpt edit

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under the influence of alcohol lost control and plunged into a roadside lake near Ulloor village in Sagar taluk. Local residents rescued the driver safely. ಸಾಗರ: ಮದ್ಯದ ಅಮಲಿನಲ್ಲಿ ಅಜಾಗರೂಕತೆಯಿಂದ ಕಂಟೇನರ್ ಲಾರಿ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಲಾರಿ ನುಗ್ಗಿದ…

Read Full News
JPEG 20260902 162042

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher was seriously injured after a discus thrown by a student accidentally hit his head during the Under-17 zonal level sports meet at Chennegowda Stadium in Ripponpete. ರಿಪ್ಪನ್‌ಪೇಟೆ: ಪಟ್ಟಣದ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ 17 ವರ್ಷದೊಳಗಿನ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಆಕಸ್ಮಿಕ ಘಟನೆ ಸಂಭವಿಸಿದ್ದು,…

Read Full News
Screenshot 2026 09 02 13 55 22 374 com.openai.chatgpt edit

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike accident near Nellibeedu in Sagar taluk has claimed the lives of father Neelakumar Jain and his daughter Archana Jain. ಸಾಗರ : ತಾಲ್ಲೂಕಿನ ತುಮರಿ ಸಮೀಪದ ನೆಲ್ಲಿಬೀಡು ಗ್ರಾಮದಲ್ಲಿ ಮರಳು ತುಂಬಿದ ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಳೂರು ಗ್ರಾಮದ ನೀಲಕುಮಾರ್…

Read Full News
Screenshot 2026 09 02 13 39 24 480 com.openai.chatgpt edit

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500 after his 16-year-old son was found driving a Mahindra Bolero on Thirthahalli Road. ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಮಹೀಂದ್ರಾ ಬೊಲೆರೊ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣದಲ್ಲಿ ವಾಹನದ ಮಾಲೀಕರಾದ ತಂದೆಗೆ ಶಿವಮೊಗ್ಗ ನ್ಯಾಯಾಲಯ ₹26,500 ದಂಡ ವಿಧಿಸಿದೆ. ಅಪ್ರಾಪ್ತ ಮಕ್ಕಳ ಕೈಗೆ ವಾಹನ ನೀಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ…

Read Full News
Screenshot 2026 09 01 18 53 52 570 com.openai.chatgpt edit

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys School is preparing to celebrate its historic centenary. A preliminary meeting of alumni and well-wishers will be held on September 3 at 2 PM. ರಿಪ್ಪನ್‌ಪೇಟೆ: ಪಟ್ಟಣದ ಪ್ರತಿಷ್ಠಿತ ಹಾಗೂ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿರುವ ಸರ್ಕಾರಿ ಮಾದರಿ ಬಾಲಕರ ಪಾಠ ಶಾಲೆಯು ಇದೀಗ ಅಮೃತ ಮಹೋತ್ಸವ…

Read Full News
Screenshot 2026 09 01 17 30 48 821 com.openai.chatgpt edit

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python was safely rescued from between plastic bags behind Bhairava Transport Factory near Thirthahalli by snake rescuer Snake Kiran. ತೀರ್ಥಹಳ್ಳಿ: ಪಟ್ಟಣದ ಮುಖ್ಯ ರಸ್ತೆಯ ಸಮೀಪದ ಭೈರವ ಟ್ರಾನ್ಸ್‌ಪೋರ್ಟ್ ಫ್ಯಾಕ್ಟರಿ ಹಿಂಭಾಗದಲ್ಲಿ ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿಕೊಂಡಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ಸುರಕ್ಷಿತವಾಗಿ ರಕ್ಷಿಸಿದ್ದಾರೆ….

Read Full News
Screenshot 2026 09 01 17 04 31 653 com.openai.chatgpt edit

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್ Ripponpete Police have issued strict guidelines for Eid Milad and Ganeshotsava celebrations, warning sound system owners against unauthorized DJ and loudspeaker use. ರಿಪ್ಪನ್‌ಪೇಟೆ: ಮುಂಬರುವ ಈದ್ ಮಿಲಾದ್ ಹಾಗೂ ಗಣೇಶೋತ್ಸವ ಹಬ್ಬಗಳ ಹಿನ್ನೆಲೆಯಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರಿಪ್ಪನ್‌ಪೇಟೆ…

Read Full News
Screenshot 2026 09 01 09 23 40 975 com.openai.chatgpt edit

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha R conducted a surprise raid on an alleged illegal stone quarry in Kanle village, seized a JCB and registered a case. ಸಾಗರ: ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಾಗರ ತಾಲೂಕು ಆಡಳಿತದ ಕಾರ್ಯಾಚರಣೆ ಮುಂದುವರಿದಿದ್ದು, ತಹಶೀಲ್ದಾರ್ ಡಾ. ಪ್ರತಿಭಾ ಆರ್ ಅವರು ತಾಳಗುಪ್ಪ ಹೋಬಳಿಯ ಕಾನ್ಲೆ ಗ್ರಾಮದಲ್ಲಿ…

Read Full News
Screenshot 2026 09 01 09 03 20 463 com.picsart.studio edit

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly attacked and robbed of her gold chain while she was alone at home in Khandika village of Sagar taluk. Police have registered a case and launched an investigation ಸಾಗರ : ತಾಲ್ಲೂಕಿನ ಖಂಡಿಕಾ ಗ್ರಾಮದಲ್ಲಿ ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ…

Read Full News
Screenshot 2026 08 31 21 35 32 721 com.picsart.studio edit

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika C. receives a heartfelt farewell at Baruve Government Higher Primary School in Ripponpete after completing 30 years and 8 months of dedicated service ರಿಪ್ಪನ್‌ಪೇಟೆ : ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 30 ವರ್ಷ 8 ತಿಂಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತಿಯಾದ ರಿಪ್ಪನ್‌ಪೇಟೆ ಪಟ್ಟಣದ ಬರುವೆ…

Read Full News
Screenshot 2026 08 31 20 07 40 924 com.openai.chatgpt edit

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in Sri Guru Raghavendra Swamy’s 355th Aradhana Mahotsava held at Ripponpet, Haratallu and Garthekere in Shivamogga district. ರಿಪ್ಪನ್‌ಪೇಟೆ: ಮಲೆನಾಡಿನ ವಿವಿಧೆಡೆ ಶ್ರೀ ಗುರು ರಾಘವೇಂದ್ರಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಭಕ್ತಿಭಾವ ಮತ್ತು ಸಂಭ್ರಮದ ವಾತಾವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ರಿಪ್ಪನ್‌ಪೇಟೆ ಪಟ್ಟಣದ ಕಿರು ಮಂತ್ರಾಲಯ, ಜಿ.ಎಸ್.ಬಿ. ಸಮಾಜ, ಸಮೀಪದ ಗರ್ತಿಕೆರೆ ಹಾಗೂ…

Read Full News
Screenshot 2026 08 31 17 03 14 239 com.openai.chatgpt edit

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು

ದೇವಸ್ಥಾನಕ್ಕೆ ತೆರಳಿದ್ದ ಪೋಷಕರು ವಾಪಸ್ ಬರುವಷ್ಟರಲ್ಲಿ ಸಂಭವಿಸಿತ್ತು ದುರಂತ – 9ನೇ ತರಗತಿ ವಿದ್ಯಾರ್ಥಿನಿ ಸಾವು A tragic incident in Shivamogga as a Class 9 student allegedly died by suicide. Tunganagar police have registered a case and are investigating after recovering a note. ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…

Read Full News
Screenshot 2026 08 31 16 47 40 562 com.openai.chatgpt edit

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು

ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ನಿಯಮ ಉಲ್ಲಂಘನೆ; ಶಿವಮೊಗ್ಗದಲ್ಲಿ ಒಟ್ಟು 5 ಪ್ರಕರಣ ದಾಖಲು Shivamogga police have registered three more cases over the alleged use of prohibited DJ systems and laser lights during Eid Milad processions, taking the total number of cases to five. ಶಿವಮೊಗ್ಗ: ನಗರದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ನಿಯಮಗಳನ್ನು ಉಲ್ಲಂಘಿಸಿ ನಿಷೇಧಿತ ಡಿಜೆ ಸಿಸ್ಟಮ್ ಹಾಗೂ ಲೇಸರ್…

Read Full News
Screenshot 2026 08 31 16 37 45 988 com.openai.chatgpt edit

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ತಡರಾತ್ರಿ ಕಿಡಿಗೇಡಿಗಳ ಕೃತ್ಯ: ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ Miscreants allegedly set two parked bikes on fire late at night in Venkatesh Nagar, Shivamogga, creating panic among local residents. ಶಿವಮೊಗ್ಗ: ನಗರದ ವೆಂಕಟೇಶ ನಗರದಲ್ಲಿ ತಡರಾತ್ರಿ ಕಿಡಿಗೇಡಿಗಳು ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ. ವೆಂಕಟೇಶ ನಗರದ ಚಾನೆಲ್ ಏರಿಯಾ ಸಮೀಪದ 6ನೇ ತಿರುವಿನ 1ನೇ ಅಡ್ಡರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಸ್ತೆ…

Read Full News
Screenshot 2026 08 30 21 50 49 146 com.picsart.studio edit

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J. has been appointed as the new DySP of Thirthahalli, taking charge with immediate effect following the retirement of Aravind Kalagujji. ತೀರ್ಥಹಳ್ಳಿ: ತೀರ್ಥಹಳ್ಳಿ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಭಾನುಪ್ರಕಾಶ್ ಜೆ. ಅವರನ್ನು ಸರ್ಕಾರ ನೇಮಕ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ತೀರ್ಥಹಳ್ಳಿ…

Read Full News
IMG 20260830 WA0074

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ Shivamogga officials led by SDO Dr. Maitri conducted surprise inspections of hotels and institutions to ensure food safety, hygiene and sanitation standards. ಶಿವಮೊಗ್ಗ: ಆಹಾರ ಉದ್ಯಮಗಳಲ್ಲಿ ಆಹಾರ ಸುರಕ್ಷತೆ, ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದ ಲೋಪದೋಷಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ. ಮೈತ್ರಿ ಅವರ ನೇತೃತ್ವದ ತಂಡ ವಿವಿಧ ಹೋಟೆಲ್‌ಗಳು ಹಾಗೂ ಸರ್ಕಾರಿ ಸಂಸ್ಥೆಗಳಿಗೆ ದಿಢೀರ್…

Read Full News
Screenshot 2026 08 29 18 03 43 258 com.openai.chatgpt edit

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ Private bus carrying 48 passengers, including students, crashes into the Kasapodi lake retaining wall near Anandapura after the driver reportedly loses control. Ten students and a lecturer sustain minor injuries. ಆನಂದಪುರ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ರಸ್ತೆ ಬದಿಯ ಕಾಸ್ಪೋಡಿ ಕೆರೆಯ ತಡೆಗೋಡೆಗೆ ಡಿಕ್ಕಿ…

Read Full News
Screenshot 2026 08 28 18 32 53 945 com.picsart.studio edit

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್! Sagar police arrested a man accused of shooting and killing a stray dog with an illegal firearm in Nadavalli village of Sagar taluk. ​ಆನಂದಪುರ : ತನ್ನ ಸಾಕು ನಾಯಿಗಳೊಂದಿಗೆ ಜಗಳವಾಡಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ಬೀದಿ ನಾಯಿಯೊಂದನ್ನು ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಸಾಗರ ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ…

Read Full News
Unnamed (5)

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai car showroom on Shankaram Road in Shivamogga. Firefighters quickly controlled the blaze, preventing a major mishap. ಶಿವಮೊಗ್ಗ: ನಗರದ ಶಂಕರಮ ರಸ್ತೆಯಲ್ಲಿರುವ ರಾಹುಲ್ ಹುಂಡೈ ಕಾರು ಶೋರೂಮ್‌ನಲ್ಲಿ ಗುರುವಾರ ಸಂಜೆ ಸುಮಾರು 5.25ರ ವೇಳೆಗೆ ಸಣ್ಣ ಪ್ರಮಾಣದ ಅಗ್ನಿ ಆಕಸ್ಮಿಕ ಸಂಭವಿಸಿದೆ. ಶೋರೂಮ್‌ನ ಮುಂಭಾಗದಲ್ಲಿರುವ ನೇಮ್‌ಪ್ಲೇಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು,…

Read Full News
Screenshot 2026 08 26 20 44 46 000 com.openai.chatgpt edit

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified as Anand Poojari was allegedly murdered at night in Madasuru, Sagar taluk. Police have launched an investigation into the murder. ಸಾಗರ: ತಾಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಸೂರು–ಕಲ್ಮನೆ ಕೇರಿ ನಿವಾಸಿ ಆನಂದ ಪೂಜಾರಿ ಎಂಬುವವರನ್ನು ಕಳೆದ ರಾತ್ರಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆನಂದ ಪೂಜಾರಿ…

Read Full News
Image1787749913 (1)

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel near Abbalagere, Shivamogga. Fire and rescue teams continue search operations with help from locals. ಶಿವಮೊಗ್ಗ: ಈದ್ ಮಿಲಾದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇದ್ದ ಸಂದರ್ಭದಲ್ಲಿ ತುಂಗಾ ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ಶಿವಮೊಗ್ಗ ನಗರದ ಅಬ್ಬಲಗೆರೆ ಸಮೀಪದ ಈಶ್ವರ ವನದ ಎದುರು ಇಂದು ಸಂಜೆ ನಡೆದಿದೆ….

Read Full News
Screenshot 2026 08 26 20 17 01 786 com.openai.chatgpt edit

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession with green decorations, flags, tableaux and festive lighting, under tight police security. ಶಿವಮೊಗ್ಗ: ಪ್ರವಾದಿ ಮೊಹಮ್ಮದ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುವ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಬುಧವಾರ ಸಡಗರದ ವಾತಾವರಣ ಕಂಡುಬಂದಿತು. ನಗರದ ವಿವಿಧ ಭಾಗಗಳಿಂದ ಆಗಮಿಸಿದ ಮುಸ್ಲಿಂ ಬಾಂಧವರು ಅದ್ದೂರಿ ಮೆರವಣಿಗೆಯಲ್ಲಿ ಪಾಲ್ಗೊಂಡರು. ನಗರದ ಪ್ರಮುಖ…

Read Full News
Screenshot 2026 08 26 15 29 24 109 com.picsart.studio edit

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were reportedly killed in a stray dog attack, raising concerns over the increasing stray dog menace in the city. ಸಾಗರ: ಜೀವನೋಪಾಯಕ್ಕಾಗಿ ಸಾಕಿದ್ದ ಆರು ಕುರಿಗಳು ಬೀದಿ ನಾಯಿಗಳ ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಸಾಗರ ನಗರದಲ್ಲಿ ನಡೆದಿದೆ. ನೆಹರೂ ನಗರದ ನಿವಾಸಿ ಮನ್ಸೂರ್ ಅಲಿ ಖಾನ್ ಅವರಿಗೆ ಸೇರಿದ…

Read Full News
Screenshot 2026 08 25 20 17 12 440 com.openai.chatgpt edit

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ

ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ – ಡಿಸಿ ಆದೇಶ Shivamogga district administration bans bike rallies, colour paper blasting, firecrackers and DJ systems from August 25 to 28 ahead of Eid Milad celebrations to maintain peace and law and order. ಶಿವಮೊಗ್ಗ, ಆ. 25: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ…

Read Full News
Screenshot 2026 08 25 14 26 47 683 com.openai.chatgpt edit

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ

ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster was averted when a Ripponpet police jeep on Eid Milad patrol hit a tree after being rear-ended by an unknown vehicle near Hirejeni. PSI Raju Reddy and staff escaped with minor injuries thanks to airbags. ​ರಿಪ್ಪನ್‌ಪೇಟೆ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ…

Read Full News
Screenshot 2026 08 25 13 07 49 425 com.picsart.studio edit

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ

ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three children jump into Tunga River in Shivamogga amid family dispute; mother and infant rescued, search continues for two missing girls. ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಹೃದಯವಿದ್ರಾವಕ ಘಟನೆ ಶಿವಮೊಗ್ಗದ ಅರಕೆರೆ ದೇವಾಲಯದ ಬಳಿಯ ರೈಲ್ವೆ ಸೇತುವೆ ಬಳಿ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.