Headlines

ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ

“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “ ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್‌ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ…

Read More

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು ಹೊಸನಗರ : ನಾಯಿ ಕಚ್ಚಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಶಂಕಿತ ರೇಬಿಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೇರುಪುರ ಮೂಲದ ಸಂಗೀತಾ (38) ಮೃತ ದುರ್ಧೈವಿಯಾಗಿದ್ದಾರೆ ಕಳೆದ ಜುಲೈ 14ರಂದು ಇವರಿಗೆ ನಾಯಿ ಕಚ್ಚಿತ್ತು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯದಿದ್ದರಿಂದ ರೇಬೀಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ‌. ನಂತರ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರೋಗ ಉಲ್ಬಣಗೊಂಡಿದ್ದರಿಂದ ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

Read More

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…

Read More

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ,…

Read More

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ

ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರುತ್ತಿರುವ ಆರೋಪದಲ್ಲಿ ಸಂಗೀತ ಶಿಕ್ಷಕನೊಬ್ಬನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ದೂರೊಂದು ದಾಖಲಾಗಿದೆ. ದೂರು ದಾಖಲಾಗುತಿದ್ದಂತೆ ಆರೋಪಿ ಇಮ್ತಿಯಾಜ್ ಸುಲ್ತಾನ್(45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಸತಿ ಶಾಲೆಯಲ್ಲಿ ಹಲವು ದಿನಗಳಿಂದ ಅಸಭ್ಯವಾಗಿ ವರ್ತಿಸುತ್ತಿರುವ ಶಿಕ್ಷಕನ ದುರ್ವರ್ತನೆ ಬಗ್ಗೆ  ವಿದ್ಯಾರ್ಥಿನಿಯರೇ ಪ್ರಾಂಶುಪಾಲರಿಗೆ ದೂರು ನೀಡಿರುವುದಾಗಿ ಕೇಳಿ ಬಂದಿದೆ. ವಿದ್ಯಾರ್ಥಿನಿಯರ ದೂರಿನ ಮೇರೆಗೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಾಂಶುಪಾಲರೇ ದೂರು…

Read More

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್‌ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ…

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ…

Read More

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ ಸೊರಬ : ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ್ದ ಸ್ವಗ್ರಾಮ ಸೊರಬ ತಾಲ್ಲೂಕಿನ ಕುಬಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ₹10 ಲಕ್ಷ ಮೌಲ್ಯದ ಪರಿಕರಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡಿದರು. ಆ ಮೂಲಕ ಶಾಲಾ ಶಿಕ್ಷಣ ಹಾಗೂ…

Read More

ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.!

ಮಾಜಿ ಕಾರ್ಪೋರೆಟರ್ ಮೊಟ್ಟೆ ಸತೀಶ್ ಮೇಲೆ ಗುಂಪಿನಿಂದ ಹಲ್ಲೆ.! ಮಾಜಿ ಕಾರ್ಪೊರೇಟರ್ ಮೊಟ್ಟೆ ಸತೀಶ್ ಎಂಬವರ ಮೇಲೆ ಗುರುವಾರ ರಾತ್ರಿ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ. ಮಾಜಿ ಕಾರ್ಪೊರೇಟರ್ ಸತ್ಯನಾರಾಯಣ ರಾಜು (ಮೊಟ್ಟೆ ಸತೀಶ್) ಎಂಬವರ ಮೇಲೆ ಕುಸ್ಕೂರು ಬಳಿ ಜಮೀನು ವಿಚಾರವಾಗಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಜಮೀನು ಖರೀದಿ ವಿಚಾರಕ್ಕೆ ಸತೀಶ್ ವ್ಯಾಜ್ಯ ಹೊಂದಿದ್ದರೆನ್ನಲಾಗಿದೆ. ಸತೀಶ್ ಗುರುವಾರ ದಿನ ರಾತ್ರಿ ತಮ್ಮ ಜಮೀನಿನ ಬಳಿ ತೆರಳಿದ್ದಾಗ, ಅವರ ಕಾರಿನ ಮೇಲೆ ದೊಣ್ಣೆಗಳಿಂದ…

Read More