RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ
ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್ ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…