
RIPPONPETE | ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ?
ರಿಪ್ಪನ್ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 57ನೇ ವರ್ಷದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಮಂಗಳವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಮಂಗಳವಾರ ಸಂಜೆ ಮೆರವಣಿಗೆ ಹೊರಟು…