ಕಾರು–ಕ್ಯಾಂಟರ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ
ಕಾರು–ಕ್ಯಾಂಟರ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ |Two people died and three were injured in a head-on collision between a car and a canter near Taralaghatta Camp on the Shivamogga–Shikaripura–Hanagal State Highway. ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಕ್ಯಾಂಪ್ ಸಮೀಪ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಶಿವಮೊಗ್ಗ–ಶಿಕಾರಿಪುರ–ಹಾನಗಲ್ ರಾಜ್ಯ ಹೆದ್ದಾರಿಯ ತರಲಘಟ್ಟ…
