Headlines

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತನ ಹರಕೆ

ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಟ್ಟಾ ಕಾರ್ಯಕರ್ತನ ಹರಕೆ ರಿಪ್ಪನ್‌ಪೇಟೆ : ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗೆಲುವಿಗಾಗಿ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತರೊಬ್ಬರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಪಟ್ಟಣದ ಸಿದ್ಧಿವಿನಾಯಕ ದೇವಸ್ಥಾನದ ಸನ್ನಿಧಿಗೆ ಆಗಮಿಸಿ ತನ್ನ ಅಭಿಮಾನಿಯೊಂದಿಗೆ ಹರಕೆಯನ್ನು ಸಲ್ಲಿಸಿರುವ ಘಟನೆ ನಡೆದಿದೆ. ಪಟ್ಟಣದ ಬಿಜೆಪಿ ಕಟ್ಟಾ ಕಾರ್ಯಕರ್ತ ಹರೀಶ್ ಪ್ರಭು ಎಂಬುವರು ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್…

Read More
Exit mobile version