ವೋಟರ್ ಲಿಸ್ಟ್ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ
ವೋಟರ್ ಲಿಸ್ಟ್ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name is listed in Karnataka’s ASDDO voter list using your EPIC number. Learn how to verify your voter status online and what to do if your name is missing. ಬೆಂಗಳೂರು, ಆ.9: ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ…