ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python was safely rescued from between plastic bags behind Bhairava Transport Factory near Thirthahalli by snake rescuer Snake Kiran. ತೀರ್ಥಹಳ್ಳಿ: ಪಟ್ಟಣದ ಮುಖ್ಯ ರಸ್ತೆಯ ಸಮೀಪದ ಭೈರವ ಟ್ರಾನ್ಸ್‌ಪೋರ್ಟ್ ಫ್ಯಾಕ್ಟರಿ ಹಿಂಭಾಗದಲ್ಲಿ ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿಕೊಂಡಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ಸುರಕ್ಷಿತವಾಗಿ ರಕ್ಷಿಸಿದ್ದಾರೆ….