
ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು
ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….