Headlines

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು

ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಕೋಡೂರು ಮೂಲದ ಯುವಕ ಸ್ಥಳದಲ್ಲಿಯೇ ಸಾವು ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಕೋಡೂರು ಮೂಲದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಬಳಿ ನಡೆದಿದೆ. ಈ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಬುಲ್ಡೋಜರ್ ಗುಡ್ಡ ಗ್ರಾಮದ ನಿವಾಸಿ…

Read More

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಓದಿದ್ದ ಶಾಲೆ 10 ಲಕ್ಷ ಮೊತ್ತದ ಪರಿಕರ ದೇಣಿಗೆ ನೀಡಿದ ಮಧು ಬಂಗಾರಪ್ಪ ಸೊರಬ : ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಓದಿದ್ದ ಸ್ವಗ್ರಾಮ ಸೊರಬ ತಾಲ್ಲೂಕಿನ ಕುಬಟೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿಯೂ ಆದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ₹10 ಲಕ್ಷ ಮೌಲ್ಯದ ಪರಿಕರಗಳನ್ನು ವೈಯಕ್ತಿಕವಾಗಿ ಕೊಡುಗೆ ನೀಡಿದರು. ಆ ಮೂಲಕ ಶಾಲಾ ಶಿಕ್ಷಣ ಹಾಗೂ…

Read More
Exit mobile version