ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ

ಶಿಕ್ಷಣದೊಂದಿಗೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಕ್ರೀಡಾಸಕ್ತಿಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಮೇರಿ ಮಾತಾ ಪ್ರೌಡಶಾಲೆ ಮತ್ತು ಕ್ಷೇತ್ರ ಶಿಕ್ಷಣಾ ಇಲಾಖೆ, ಗ್ರಾಮ ಪಂಚಾಯ್ತಿ…

Read More