
ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ
ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ ರಿಪ್ಪನ್‌ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 71% ರಷ್ಟು ಫಲಿತಾಂಶ ಬಂದಿದೆ. ಶಾಲೆಯ ವಿದ್ಯಾರ್ಥಿನಿ ಚೈತನ್ಯಾ ಎಂ ಆರ್ 625ಕ್ಕೆ 610 ಅಂಕವನ್ನು ಪಡೆದಿರುತ್ತಾಳೆ.ಸುಹಾಸ್ ಕೆ 625ಕ್ಕೆ 609 ಮತ್ತು ಪ್ರೀತಮ್ ಸಿಂಗ್ 625 ಕ್ಕೆ 590 ಅಂಕ ಪಡೆದಿರುತ್ತಾನೆ 207 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 146 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ——————————————————- ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 92…