
SSLC ಫಲಿತಾಂಶ | ರಿಪ್ಪನ್‌ಪೇಟೆ: ರಾಮಕೃಷ್ಣ ವಿದ್ಯಾಲಯಕ್ಕೆ ಸತತ 9ನೇ ಬಾರಿ ಶೇ.100 ಫಲಿತಾಂಶ
SSLC ಫಲಿತಾಂಶ | ರಿಪ್ಪನ್‌ಪೇಟೆ: ರಾಮಕೃಷ್ಣ ವಿದ್ಯಾಲಯಕ್ಕೆ ಸತತ 9ನೇ ಬಾರಿ ಶೇ.100 ಫಲಿತಾಂಶ ರಿಪ್ಪನ್‌ಪೇಟೆ : ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ಫಲಿತಾಂಶವನ್ನು ಪಡೆದಿದೆ. ಸತತವಾಗಿ 9ನೇ ಬಾರಿಗೆ 100% ಫಲಿತಾಂಶ ಪಡೆದಿರುವ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 31 ವಿದ್ಯಾರ್ಥಿಗಳು ಪರೀಕ್ಷೆ ಕುಳಿತಿದ್ದು 31 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪೋಷಕರಿಗೆ ಹಾಗೂ ಶಿಕ್ಷಣ ಸಂಸ್ಥೆಯವರಿಗೆ…