ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು

ನಮ್ಮೂರು ನಮ್ಮ ಕೆರೆ ಕಾಯಕಲ್ಪ | ಅನ್ನ ಕೊಡುವ ರೈತ ಶ್ರೇಷ್ಟ ; ಮಳಲಿ ಶ್ರೀಗಳು RIPPONPETE ; ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು. ಚಿನ್ನಕ್ಕಿಂತ ಅನ್ನವೇ ಶ್ರೇಷ್ಟ. ಪ್ರತಿಯೊಬ್ಬರಿಗೂ ಭೂಮಿ, ನೀರು, ಅನ್ನ, ವಾಯು ಇವು ಅವಶ್ಯಕವಾಗಿ ಬೇಕು. ನಿಸರ್ಗವು ನಮಗೆ ಉಚಿತವಾಗಿ ದೊರಕಿಸಿಕೊಡುತ್ತದೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಕಗ್ಗಲಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆವಯರು ನಮ್ಮೂರು ನಮ್ಮ ಕೆರೆ ಯೋಜನೆಯಡಿ ತಳಲೆ ತಲೆಕಟ್ಟು ಕೆರೆಯ  ಹಸ್ತಾಂತರ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ…

Read More