ರಿಪ್ಪನ್ಪೇಟೆ: ಅಕ್ರಮವಾಗಿ ಕಡಿದ ಲಕ್ಷಾಂತರ ರೂ ಮೌಲ್ಯದ 24 ಸಾಗುವಾನಿ ತುಂಡುಗಳು ಅರಣ್ಯಾಧಿಕಾರಿಗಳ ವಶಕ್ಕೆ
ರಿಪ್ಪನ್ಪೇಟೆ: ಅಕ್ರಮವಾಗಿ ಕಡಿದ ಲಕ್ಷಾಂತರ ರೂ ಮೌಲ್ಯದ 24 ಸಾಗುವಾನಿ ತುಂಡುಗಳು ಅರಣ್ಯಾಧಿಕಾರಿಗಳ ವಶಕ್ಕೆ | Forest officials seize 24 pieces of illegally felled teak wood worth approximately ₹4 lakh in Belandur village near Ripponpete, Shivamogga district. ರಿಪ್ಪನ್ಪೇಟೆ: ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡಿದಿದ್ದ ಸುಮಾರು ₹4 ಲಕ್ಷ ಮೌಲ್ಯದ ಸಾಗುವಾನಿ ಮರದ ನಾಟವನ್ನು ಅರಸಾಳು ವಲಯ ಅರಣ್ಯಾಧಿಕಾರಿಗಳು ಗುರುವಾರ…
