ಮೈಕೈ ನೋವು ಎಂದ ತಂದೆ-ತಾಯಿಗೆ ಅನಸ್ತೇಶಿಯಾ ಕೊಟ್ಟು ಕೊಲೆಗೈದ ‘ನರ್ಸ್’ ಮಗಳು!
A shocking crime from Telangana where a nurse allegedly murdered her parents by administering an overdose of anesthesia after they opposed her inter-caste love marriage. ತೆಲಂಗಾಣದಲ್ಲಿ ಮಗಳೇ ತನ್ನ ತಂದೆ–ತಾಯಿಗೆ ನಿದ್ರಾಜನಕ ಇಂಜೆಕ್ಷನ್ ನೀಡಿ ಕೊಲೆಗೈದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬಾಯ್ಫ್ರೆಂಡ್ ಜೊತೆ ಮದುವೆಗೆ ಪೋಷಕರು ಒಪ್ಪಲಿಲ್ಲ ಎಂಬ ಒಂದೇ ಕಾರಣಕ್ಕೆ, ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಗಳು ತನ್ನ ವೃತ್ತಿಪರ ಜ್ಞಾನವನ್ನು ದುರುಪಯೋಗಪಡಿಸಿಕೊಂಡು ಈ…