
ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ
ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…