
ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್
ಇನ್ಸ್ಟಾಗ್ರಾಮ್ ನಲ್ಲಿ ಚಿಗುರಿದ ಪ್ರೀತಿ – ಮದುವೆಗೆ ಒಪ್ಪದ ಯುವತಿ | ಸಲುಗೆಯ ಪೋಟೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್ ತೀರ್ಥಹಳ್ಳಿ : ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಮ್ ಅಲ್ಲಿ ಪರಿಚಯವಾಗಿ ನಂತರ ಪ್ರೀತಿಯಾಗಿ ಅಲ್ಲಿಂದ ಮದುವೆಗೆ ಒಪ್ಪದ ಕಾರಣದ ವಿಚಾರವಾಗಿ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಮೂರು ವರ್ಷದ ಹಿಂದೆ ರಾಮನಗರದ ಯುವಕನೊಂದಿಗೆ ತೀರ್ಥಹಳ್ಳಿಯ ಯುವತಿಗೆ ಪರಿಚಯವಾಗಿತ್ತು. ಆ ಪರಿಚಯ ಪ್ರೀತಿಯಾಗಿ ಪರಿವರ್ತನೆಗೊಂಡಿತ್ತು. ಯಾವಾಗ ಪ್ರೀತಿ ಮನೆಯಲ್ಲಿ ತಿಳಿಯುತ್ತದೆಯೋ ಆಗ…