
ರಿಪ್ಪನ್ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ವಿವಿಧ ಕಾಮಗಾರಿಗಳಿಗೆ ಶಾಸಕ ಬೇಳೂರು ಚಾಲನೆ MLA Gopalakrishna Belur inaugurates ₹75 lakh development works in Ripponpet, announces plans to upgrade the Gram Panchayat to a Town Panchayat, and highlights the swift completion of ₹27 crore infrastructure projects by June. ರಿಪ್ಪನ್ಪೇಟೆ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜೊತೆಗೆ ರಿಪ್ಪನ್ಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ…



