ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a robbery case at Harekere Ring Road and recovered ₹30,500 cash, two mobile phones and an Innova car. ಶಿವಮೊಗ್ಗ: ನಗರದ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹರಕೆರೆ ರಿಂಗ್ ರೋಡ್ ರಸ್ತೆಯಲ್ಲಿ ಇಬ್ಬರು ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ಫೋನ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ ಪ್ರಕರಣವನ್ನು ಪೊಲೀಸರು…