
SSLC RESULT | ಆಯನೂರಿನ ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ
SSLC RESULT | ಆಯನೂರಿನ ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ Vatsalya International School in Ayanur, Shivamogga records 100% SSLC results for 2025-26, with 34 students passing and top scores led by Deekshit G. ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಾತ್ಸಲ್ಯ ಇಂಟರ್ ನ್ಯಾಷನಲ್ ಶಾಲೆಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಶಾಲೆಯ ಈ ಸಾಧನೆ ಶಿಕ್ಷಣ…



