
ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆ; 1 ವರ್ಷದ ಬಳಿಕ ಕಂಪ್ಲೆಂಟ್ ಕೊಟ್ಟ ಮಾಲೀಕ
Passenger auto worth ₹2.44 lakh stolen from outside a house in Bommanakatte, Shivamogga; owner files police complaint after nearly one year. ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಯಾಸೆಂಜರ್ ಆಟೋವೊಂದು ನಾಪತ್ತೆಯಾಗಿದ್ದು, ಘಟನೆ ನಡೆದು ಸುಮಾರು 1 ವರ್ಷದ ಬಳಿಕ ಮಾಲೀಕರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. ಬೊಮ್ಮನಕಟ್ಟೆ ನಿವಾಸಿಯೊಬ್ಬರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋವನ್ನು ಭದ್ರಾವತಿಯಿಂದ ತಂದು ತಮ್ಮ ಮನೆಯ ಮುಂದೆ…



