ಬಿ ಎಸ್ ಯಡಿಯೂರಪ್ಪ ಮನೆ ಮೇಲೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ವಿರುದ್ದ ಷಡ್ಯಂತ್ರ ರೂಪಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮನೆಗೆ ಮತ್ತಿಗೆ ಹಾಕಲು ಯತ್ನಿಸಿದರು. ಶಿಕಾರಿಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿರುವ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿಕಾರಿಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮ ನಡೆಸಿದರು. ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ನೂರಾರು ಕಾಂಗ್ರೆಸ್…

Read More