ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ
Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…