ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ; ಆರೋಪಿ ಅಂದರ್, 27 ಕೆಜಿ ಮಾಂಸ ಜಪ್ತಿ
ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ; ಆರೋಪಿ ಅಂದರ್, 27 ಕೆಜಿ ಮಾಂಸ ಜಪ್ತಿ Forest department officials arrested a man in Gama village, Shikaripura, for poaching a wild boar and seized 27 kg of raw meat prepared for illegal sale. ಶಿಕಾರಿಪುರ: ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮನೆಯಲ್ಲೇ ಅದರ ಮಾಂಸವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು…