ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ!
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing preference for education, career, financial independence and personal choice over traditional marriage expectations. ಭಾರತೀಯ ಸಮಾಜದಲ್ಲಿ ವಿವಾಹಕ್ಕೆ ನೀಡಲಾಗುತ್ತಿದ್ದಸಾಂಪ್ರದಾಯಿಕ ಆದ್ಯತೆಯ ನಡುವೆ ಇದೀಗ ಮಹತ್ವದ ಬದಲಾವಣೆಗಳು ಗೋಚರಿಸುತ್ತಿವೆ. ಶಿಕ್ಷಣ, ಉದ್ಯೋಗ, ಆರ್ಥಿಕ ಸ್ವಾವಲಂಬನೆ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವ ಮಹಿಳೆಯರು ಮದುವೆಯನ್ನು ಜೀವನದ ಅನಿವಾರ್ಯ ಹಂತವಾಗಿ ಪರಿಗಣಿಸುವ ಬದಲು,…