
ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ!
ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ! ಈ ಭಾಗದ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಇಲ್ವಾ?ಖಾಸಗಿಯವರಿಗೆ ಆಗುವ ಲಾಭ ಸರ್ಕಾರಿ ಬಸ್‌ಗೆ ಯಾಕಾಗಲ್ಲ? ಅಧಿಕಾರಿಗಳೇ ಉತ್ತರಿಸಿ!?? ರಾಜ್ಯದ ನಂ 1 ಹೆದ್ದಾರಿಯಲ್ಲಿ ಸರ್ಕಾರಿ ಬಸ್ಸೇ ಇಲ್ಲ: ಖಾಸಗಿ ಲಾಭಿಗೆ ತಲೆಬಾಗಿದ ಸಾರಿಗೆ ಇಲಾಖೆ! Residents of Hosanagara, Ripponpet and surrounding areas have demanded more KSRTC buses, alleging inadequate public transport has deprived women and…



