Headlines

ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆಯ ಕಾವ್ಯಾ ವಿ ಅವರ ಮಿಂಚು – ಬಡ ಕುಟುಂಬದ ಪ್ರತಿಭೆಯ ಅಮೋಘ ಸಾಧನೆ

ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆಯ ಕಾವ್ಯಾ ವಿ ಅವರ ಮಿಂಚು – ಹೆಮ್ಮೆಯ ಕ್ಷಣ ಮೋದಿ–ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಅಭಿನಂದನೆ ಶಿವಮೊಗ್ಗ/ಕೊಲಂಬೊ : ಭಾರತ ಮಹಿಳಾ ತಂಡ ಏಕದಿನ ವಿಶ್ವಕಪ್ ಕಪ್ ಗೆದ್ದ ಹರ್ಷ ಇನ್ನೂ ತಣ್ಣಗಾಗುವ ಮೊದಲೇ, ಮತ್ತೊಂದು ಐತಿಹಾಸಿಕ ಕ್ಷಣ—ಮಹಿಳಾ ಅಂಧರ T20 ವಿಶ್ವಕಪ್ ಪ್ರಶಸ್ತಿಯನ್ನು ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಮೊದಲ ಬಾರಿಗೆ ಮುಡಿಗೇರಿಸಿಕೊಂಡಿದೆ. ಈ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,…

Read More
Exit mobile version