Headlines

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ

ಜನಮೆಚ್ಚುಗೆ ಗಳಿಸಿದ ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರ ಏರಿಸೀಮೆ ಕಿರುಚಿತ್ರ ಈಗಾಗಲೇ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡುತಿದ್ದು ಮಲೆನಾಡಿನ ಯುವ ಪ್ರತಿಭೆ ಅಜಿತ್ ಸಿಂಹ ಅದ್ಬುತ ನಟನೆಗೆ ಯಾರು ತುಟಿಕ್ ಪಿಟಿಕ್ ಅನ್ನುವಂತಿಲ್ಲ. ಅಷ್ಟರಮಟ್ಟಿಗೆ  ಕಿರುಚಿತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. ಸತ್ಯ ರಾಧಕೃಷ್ಣರವರ ಸಂಗೀತ ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುವಲ್ಲಿ ಮತ್ತು ಚಿತ್ರದೊಂದಿಗೆ ಬೆಸೆದುಕೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಆಹಾನ್ ಆ್ಯಕ್ಷನ್​​​ ಕಟ್​​ ಹೇಳಿರುವ ‘ಏರಿಸೀಮೆ’ಯಲ್ಲಿ ಅಜಿತ್ ಸಿಂಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸೋನಾಲಿ…

Read More

ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ’ ಕಿರುಚಿತ್ರದ ಟ್ರೈಲರ್ ಬಿಡುಗಡೆ

ರಿಪ್ಪನ್‌ಪೇಟೆಯ ಅಜಿತ್ ಸಿಂಹ ನಟಿಸಿರುವ ‘ಏರಿಸೀಮೆ” ಕಿರುಚಿತ್ರದ ಟ್ರೈಲರ್ ಬಿಡುಗಡೆ ರಿಪ್ಪನ್‌ಪೇಟೆ : ಅದ್ಬುತ ನಟನೆಯ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪಟ್ಟಣದ ಅಜಿತ್ ಸಿಂಹ ನಟನೆಯ ಏರಿಸೀಮೆ ಕಿರುಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಯೂಟ್ಯೂಬ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪಟ್ಟಣದ ರಾಘವೇಂದ್ರ ಬೇಕರಿ ಮಾಲೀಕ ಸುರೇಶ್ ನಿರ್ಮಾಣದಲ್ಲಿ ಅಜಿತ್ ಸಿಂಹ ನಟಿಸಿರುವ ಥ್ರಿಲ್ಲರ್ ಕಿರುಚಿತ್ರದ ಟ್ರೈಲರ್ ಬುಧವಾರ ಸಂಜೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಮಾರ್ಚ್ 2 ರಂದು ಕಿರುಚಿತ್ರ ಬಿಡುಗಡೆಯಾಗಲಿದೆ. ಮುಗ್ಧ ವ್ಯಕ್ತಿಯು…

Read More