ರಿಪ್ಪನ್ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ರಾಜುನಾಯ್ಕಗೆ ರಾಜ್ಯಮಟ್ಟದ ಅತ್ಯುತ್ತಮ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ
ರಿಪ್ಪನ್ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ರಾಜುನಾಯ್ಕಗೆ ರಾಜ್ಯಮಟ್ಟದ ಅತ್ಯುತ್ತಮ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ | Dr. S. Rajunaik of Government First Grade College, Ripponpete, receives the Karnataka State Level Best NSS Programme Officer Award for 2023-24. ರಿಪ್ಪನ್ಪೇಟೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ಪೇಟೆಯಲ್ಲಿ ಆಯ್ಕೆ ಶ್ರೇಣಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜುನಾಯ್ಕ ಎಸ್. ಅವರು 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ…
