
ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ ನಂತರ ಮಾಡಿದ್ದೇನು..!??
ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದ ಪತಿ ನಂತರ ಮಾಡಿದ್ದೇನು..!?? ರಿಪ್ಪನ್‌ಪೇಟೆ – ಇಲ್ಲಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ನಂತರ ಪಟಗುಪ್ಪ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು ಈ ಘಟನೆಗೆ ಸಂಬಂಧಿಸಿದಂತೆ ಪತ್ನಿಯ ದೂರಿನಲ್ಲಿ ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದಿದ್ದಾರೆ. ಕೋಡೂರು ಗ್ರಾಪಂ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದ ಸದಾನಂದ್ ಮತ್ತು ಸಬೀತಾ ದಂಪತಿಗಳ ನಡುವೆ ಕಳೆದ…