
ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ
ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….