
ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!?
ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!? ರಿಪ್ಪನ್‌ಪೇಟೆ : ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವನ್ನು ಶಿವಮೊಗ್ಗಕ್ಕೆ ರವಾನಿಸುತಿದ್ದ ಆಂಬುಲೆನ್ಸ್ ಗ್ಯಾಸ್ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಹೌದು ಶುಕ್ರವಾರ ರಾತ್ರಿ ಪಟ್ಟಣದ ಸಮೀಪದ ದೂನ ಗ್ರಾಮದಲ್ಲಿ ಚಲಿಸುತಿದ್ದ ಗ್ಯಾಸ್ ಟ್ಯಾಂಕರ್ ಲಾರಿಗೆ ನಗು ಮಗು ಆಂಬುಲೆನ್ಸ್ ಡಿಕ್ಕಿಯಾಗಿ ಬಾಣಂತಿ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಗೊಳಗಾದ ಮಗುವನ್ನು…