ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ…